ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಬಸ್ 
ದೇಶ

ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಬಸ್

ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಇದ್ದಕ್ಕಿದ್ದಂತೆ ಬಸ್ಸೊಂದು ಡಿಕ್ಕಿ ಹೊಡೆದ ಘಟನೆಯೊಂದು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ...

ನವದೆಹಲಿ: ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಇದ್ದಕ್ಕಿದ್ದಂತೆ ಬಸ್ಸೊಂದು ಡಿಕ್ಕಿ ಹೊಡೆದ ಘಟನೆಯೊಂದು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

ಪ್ರಯಾಣಿಕರನ್ನು ಹೊತ್ತೊಯ್ಯುವ ಜೆಟ್ ಏರ್ ವೇಸ್ ಬಸ್ ಇಂದು ಬೆಳಿಗ್ಗೆ 5.45ರ ಸುಮಾರಿಗೆ ಚಾಲಕನ ನಿಯಂತ್ರಣ ಕಳೆದುಕೊಂಡು ಇದ್ದಕ್ಕಿದ್ದಂತೆ ನಿಂತಿದ್ದ ಏರ್ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಯಾರಿಗೂ ಗಾಯಗಳಾಗಿರುವ ಕುರಿತಂತೆ ವರದಿಗಳಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ವಿಮಾನದ ಕೆಲವು ಭಾಗಗಳು ಹಾನಿಗೊಳಗಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?