ರಾಹುಲ್ ಗಾಂಧಿ 
ದೇಶ

'ದಡ್ಡ' ರಾಹುಲ್ ಗಾಂಧಿಗೆ ಭವಿಷ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದಡ್ಡ, ಹೀಗಾಗಿ ಅವರಿಗೆ ರಾಜಕೀಯ ಭವಿಷ್ಯವಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ..

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದಡ್ಡ, ಹೀಗಾಗಿ ಅವರಿಗೆ ರಾಜಕೀಯ ಭವಿಷ್ಯವಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ.

ಖಾಸಗಿ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಗ ರಾಹುಲ್ ಗಾಂಧಿಗೆ ಸುಳ್ಳು ಹೇಳುವುದನ್ನು ಹವ್ಯಾಸ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಭಾಗಿಯಾಗಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿದ್ಯಾರ್ಹತೆ ಬಗ್ಗೆಯೂ ಸುಳ್ಳು ಹೇಳಿದ್ದಾರೆ. ಸುಳ್ಳು ಹೇಳುವುದು ಈ ಇಬ್ಬರಿಗೂ ಚಟವಾಗಿದೆ ಎಂದು ದೂರಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವು ವಿಷಯಗಳ ಬಗ್ಗೆ ರಾಹುಲ್ ಗಾಂಧಿ ನೀಡಿದ ಪ್ರತಿಕ್ರಿಯೆ ಬಗ್ಗೆ ಮಾತನಾಡಿದ ಸುಬ್ರಮಣಿಯನ್ ಸ್ವಾಮಿ ರಾಹುಲ್ ಗಾಂಧಿಗೆ ಭವಿಷ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್