ರಷ್ಯಾ ಅಧ್ಯಕ್ಷ ವ್ಲಾಡ್ಮಿರ್ ಪುಟಿನ್ ರಿಂದ ಮೋದಿಯವರಿಗೆ ಉಡುಗೊರೆ (ಕೃಪೆ: ಟ್ವಿಟ್ಟರ್) 
ದೇಶ

ಮೋದಿಯವರಿಗೆ ಗಾಂಧೀಜಿಯವರ ಡೈರಿಯ ಹಾಳೆ ಮತ್ತು ಬಂಗಾಳದ ಖಡ್ಗ ಉಡುಗೊರೆ ನೀಡಿದ ಪುಟಿನ್

ಎರಡು ದಿನಗಳ ಭೇಟಿಗಾಗಿ ರಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡ್ಮಿರ್ ಪುಟಿನ್, ಗಾಂಧೀಜಿಯವರ ಡೈರಿಯ...

ಮೋಸ್ಕೋ: ಎರಡು ದಿನಗಳ ಭೇಟಿಗಾಗಿ ರಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡ್ಮಿರ್ ಪುಟಿನ್, ಗಾಂಧೀಜಿಯವರ ಡೈರಿಯ ಒಂದು ಹಾಳೆ ಮತ್ತು ಬಂಗಾಳದ ಖಡ್ಗವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಪುಟಿನ್ ನೀಡಿರುವ ಉಡುಗೊರೆಯ ಬಗ್ಗೆ ಮೋದಿಯವರು ಟ್ವೀಟ್ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. 
ಗಾಂಧೀಜಿಯವರು ಕೈ ಬರಹದಲ್ಲಿ ಬರೆದ ಡೈರಿಯೊಂದರ ಹಾಳೆ ಮತ್ತು 18 ನೇ ಶತಮಾನದಲ್ಲಿ ಬಂಗಾಳದಲ್ಲಿದ್ದ ಖಡ್ಗವನ್ನು ಪುಟಿನ್ ಉಡುಗೊರೆಯಾಗಿ ನೀಡಿದ್ದಾರೆ. ಬೆಳ್ಳಿಯಿಂದ ನಿರ್ಮಿಸಿದ ಈ ಖಡ್ಗದ ಹಿಡಿಯಲ್ಲಿ ಅಪೂರ್ವ ಕೆತ್ತನೆ ಕೆಲಸವಿದೆ. ಉಡುಗೊರೆ ಸ್ವೀಕರಿಸಿದ ಮೋದಿ, ಪುಟಿನ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!