ಅಪಘಾತ(ಸಾಂದರ್ಭಿಕ ಚಿತ್ರ) 
ದೇಶ

ಓಮ್ನಿ ಕಾರಿಗೆ ಲಾರಿ ಡಿಕ್ಕಿ: ಕರ್ನಾಟಕದ ನಾಲ್ವರು ಸಾವು

ತಿರುಪತಿಯ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ...

ಮುದಿಗುಪ್ಪ(ಅನಂತಪುರ): ತಿರುಪತಿಯ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ಕೆಎ 37, ಎಂ 3215 ಸಂಖ್ಯೆಯ ಓಮ್ನಿ ಕಾರಿನಲ್ಲಿ ಏಳು ಮಂದಿ ತಿರುಪತಿಗೆ ತೆರಳಿ ವಾಪಸ್ಸಾಗುತ್ತಿದ್ದು ಆಂಧ್ರದ ಅನಂತಪುರ ಜಿಲ್ಲೆಯ ಮುದಿಗುಪ್ಪ ತಾಲೂಕಿನ ಸಂಖೆಪಲ್ಲಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದವರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಕೊಪ್ಪಳ ಮೂಲದ ಗಂಗಾವತಿ ಮೂಲದ ಶ್ರೀನಿವಾಸ್ ರೆಡ್ಡಿ, ಭೀಮಸೇನ ಅಳವಂಡಿಕರ, ವಿಶ್ವ, ಭೀಮನಗೌಡ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!