ಕೀರ್ತಿ ಅಜಾದ್ ಮತ್ತು ಆರ್ ಎಸ್ ಎಸ್ (ಸಂಗ್ರಹ ಚಿತ್ರ) 
ದೇಶ

ಕೀರ್ತಿ ಅಜಾದ್ ಅಮಾನತು: ಆರ್‍ಎಸ್‍ಎಸ್ ಅತೃಪ್ತಿ

ಕೀರ್ತಿ ಆಜಾದ್ ವಿರುದ್ಧ ಕ್ರಮ ಕೈಗೊಂಡ ಬಿಜೆಪಿ ನಾಯಕರ ವಿರುದ್ಧ ಆರ್‍ಎಸ್‍ಎಸ್ ಅತೃಪ್ತಿ ವ್ಯಕ್ತಪಡಿಸಿದೆ...

ನವದೆಹಲಿ: ಕೀರ್ತಿ ಆಜಾದ್ ವಿರುದ್ಧ ಕ್ರಮ ಕೈಗೊಂಡ ಬಿಜೆಪಿ ನಾಯಕರ ವಿರುದ್ಧ ಆರ್‍ಎಸ್‍ಎಸ್ ಅತೃಪ್ತಿ ವ್ಯಕ್ತಪಡಿಸಿದೆ.

ಆಜಾದ್‍ರನ್ನು ಅಮಾನತು ಮಾಡುವ ಮುನ್ನ ತಮ್ಮ ಜತೆ ಸಂಪರ್ಕಿಸಿಯೇ ಇಲ್ಲ ಎಂದು ಸಂಘಟನೆ ನಾಯಕರು ಪ್ರತಿಪಾದಿಸಿದ್ದಾರೆ. ಇಂಥ ಕಠಿಣ ಕ್ರಮದ ಬದಲು ಬೇರೆ ದಾರಿ ಹುಡುಕ  ಬೇಕಾಗಿತ್ತು. ಅಮಾನತು ಮಾಡಿದ್ದರಿಂದಾಗಿ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಆರ್‍ಎಸ್ ಎಸ್ ನಾಯಕರು ಆಂತರಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel