ಕಾಂಗ್ರೆಸ್ ನಿಂದ 131ನೇ ಸಂಸ್ಥಾಪನಾ ದಿನಾಚರಣೆ 
ದೇಶ

ಕಾಂಗ್ರೆಸ್ ನಿಂದ 131ನೇ ಸಂಸ್ಥಾಪನಾ ದಿನಾಚರಣೆ

ಕಾಂಗ್ರೆಸ್ ತನ್ನ 131ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಧ್ವಜಾರೋಹಣ ಮಾಡಿದ್ದಾರೆ...

ನವದೆಹಲಿ: ಕಾಂಗ್ರೆಸ್ ತನ್ನ 131ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಧ್ವಜಾರೋಹಣ ಮಾಡಿದ್ದಾರೆ.

ಪಕ್ಷ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಗೆ ಹಾಜರಾದ  ರಾಹುಲ್ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಹಿರಿಯ ನಾಯಕ ಸಲ್ಮಾನ್ ಖುರ್ಷಿದ್, ಆನಂದ್ ಶರ್ಮಾ, ಶೀಲಾ ದೀಕ್ಷಿತ್, ಗುಲಾಂ ನಬಿ ಮತ್ತು ಮನೀಶ್ ತಿವಾರಿ ಸೇರಿದಂತೆ ಇನ್ನಿತರೆ ನಾಯಕರು ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಮಾರಂಭದಲ್ಲಿ ಪಕ್ಷದ ಹಲವು ಕಾರ್ಯಕರ್ತರು ಹಾಜರಿದ್ದರು. ಧ್ವಜಾರೋಹಣ ಮಾಡಿದ ಸೋನಿಯಾ ಗಾಂಧಿಯವರು ಪಕ್ಷದ ನಾಯಕರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT