ಸಾಂದರ್ಭಿಕ ಚಿತ್ರ 
ದೇಶ

ಕೋಟ್ಯಾಧಿಪತಿ ಟ್ರಾಫಿಕ್ ಕಾನ್‍ಸ್ಟೇಬಲ್

ನಾಲ್ಕು ಕಾರು, 6 ಮನೆ, 8 ಬ್ಯಾಂಕ್ ಖಾತೆಗಳು... ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿ, ಮಧ್ಯಪ್ರದೇಶದ ಇಂದೋರ್ನಲ್ಲಿ ದಾಳಿಗೆ...

ಇಂದೋರ್: ನಾಲ್ಕು ಕಾರು, 6 ಮನೆ, 8 ಬ್ಯಾಂಕ್ ಖಾತೆಗಳು... ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿ, ಮಧ್ಯಪ್ರದೇಶದ ಇಂದೋರ್ನಲ್ಲಿ ದಾಳಿಗೆ ಒಳಗಾದ ಟ್ರಾಫಿಕ್ ಪೊಲೀಸ್ ಕಾನ್‍ಸ್ಟೇಬಲ್ ಅರುಣ್‍ಸಿಂಗ್ `ಸಂಪಾದನೆ ರಹಸ್ಯ'ಗಳಿವು. 
ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅರುಣ್ ಸಿಂಗ್ ನಿವಾಸದ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಆಗ ಅವರ ಆದಾಯಕ್ಕಿಂತ ಹೆಚ್ಚಿನ ಸಂಪಾದನೆಯ ರಹಸ್ಯಗಳು ಹೊರಬಿದ್ದವು. 
6 ಸಾವಿರ ಚದರ ಅಡಿಯ 2 ಜಮೀನು, ಒಂದು ತೋಟದ ಮನೆ, ಇಂದೋರ್ ನಗರ ವ್ಯಾಪ್ತಿಯಲ್ಲಿಯೇ 2 ಅಪಾರ್ಟ್‍ಮೆಂಟ್ಗಳನ್ನು ಹೊಂದಿರುವ ಮಾಹಿತಿ ಲಭ್ಯವಾಗಿದೆ. ಇವರ ಆಸ್ತಿಯ ಒಟ್ಟು ಮೌಲ್ಯ <5 ಕೋಟಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT