ಲಾಲೂ ಪ್ರಸಾದ್ ಯಾದವ್ ಮತ್ತು ರಾಬ್ಡಿ ದೇವಿ 
ದೇಶ

ರಾಜ್ಯಸಭೆ ಪ್ರವೇಶಿಸಲಿದ್ದಾರೆ ಲಾಲೂ ಪ್ರಸಾದ್ ಪತ್ನಿ, ಪುತ್ರಿ?

ಬಿಹಾರ ವಿಧಾನ ಸಭೆಯನ್ನ ತನ್ನ ಇಬ್ಬರು ಪುತ್ರರನ್ನು ಗೆಲ್ಲಿಸಿ ವಿಜಯೋತ್ಸಾಹದಲ್ಲಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್...

ಪಾಟ್ನಾ: ಬಿಹಾರ ವಿಧಾನ ಸಭೆಯನ್ನ ತನ್ನ ಇಬ್ಬರು ಪುತ್ರರನ್ನು ಗೆಲ್ಲಿಸಿ ವಿಜಯೋತ್ಸಾಹದಲ್ಲಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕುಟುಂಬ ರಾಜಕೀಯ ಮುಂದುವರಿಸಿದ್ದಾರೆ.

ಮುಂದಿನ ವರ್ಷ ನಡೆಯುವ ರಾಜ್ಯಸಭೆ ಚುನಾವಣೆಗೆ  ಪತ್ನಿ ರಾಬ್ಡಿದೇವಿ ಮತ್ತು ಹಿರಿಯ ಪುತ್ರಿ ಮಿಸಾ ಭಾರ್ತಿ ಅವರನ್ನು ಕಣಕ್ಕಿಳಿಸಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಬಿಹಾರದಲ್ಲಿ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಆರ್ ಜೆಡಿಯಿಂದ 80 ಶಾಸಕರು ಆಯ್ಕೆಯಾಗಿದ್ದಾರೆ. ರಾಜ್ಯಸಭೆಗೆ ಒಬ್ಬ ಸದಸ್ಯನನ್ನು ಆಯ್ಕೆ ಮಾಡಲು 41 ಶಾಸಕರು ಮತ ಚಲಾಯಿಸಬೇಕಿದೆ. ಇಬ್ಬರನ್ನು ಆಯ್ಕೆ ಮಾಡಲು 82 ಶಾಸಕರು ಮತ ಚಲಾಯಿಸಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT