ಬಾಬಾ ರಾಮ್ ದೇವ್ 
ದೇಶ

ರಾಮ್ ದೇವ್ ಆಹ್ವಾನ ವಿವಾದ

ಯೋಗ ಗುರು ಬಾಬಾ ರಾಮ್ ದೇವ್ ಗೆ ಜವಾಹರ್‍ಲಾಲ್ ನೆಹರೂ ವಿವಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ...

ನವದೆಹಲಿ: ಯೋಗ ಗುರು ಬಾಬಾ ರಾಮ್ ದೇವ್ ಗೆ ಜವಾಹರ್‍ಲಾಲ್ ನೆಹರೂ ವಿವಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣ ಮಾಡಲು ಆಹ್ವಾನ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. 
ಡಿ.30ರಂದು ಅವರು ಭಾಷಣ ಮಾಡಬೇಕಾಗಿತ್ತು. ವಿದ್ಯಾರ್ಥಿ ಘಟನೆಗಳ ತೀವ್ರ ಪ್ರತಿರೋಧದ ಹಿನ್ನೆಲೆಯಲ್ಲಿ ರಾಮ್ ದೇವ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದಾರೆ. 
ಆದರೆ ಆಹ್ವಾನ ನೀಡಿದ್ದನ್ನು ವಿವಿ ಸಮರ್ಥಿಸಿಕೊಂಡಿದೆ. ರಾಮ್ ದೇವ್ ಕೂಡ ಟ್ವೀಟ್ ಮಾಡಿ ವಿವಿಯಲ್ಲಿರುವ ಕಾರ್ಯಕ್ರಮಗಳ ಬಗ್ಗೆ ತಮಗೆ ಯಾವುದೇ ಮಾಹಿತಿಲ್ಲ. ಸಮಯವಾವಕಾಶ ಸಿಕ್ಕಿದರೆ ಅಲ್ಲಿಗೆ ತೆರಳಲಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!