ಉಗ್ರರನ್ನು ಹತ್ಯೆಗೈದ ಸ್ಥಳದಲ್ಲಿ ಸಿಆರ್ ಪಿಎಫ್ ಮತ್ತು ಪೊಲೀಸರು ಶೋಧ ನಡೆಸುತ್ತಿರುವುದು (ಕೃಪೆ ಪಿಟಿಐ) 
ದೇಶ

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಇಬ್ಬರು ಉಗ್ರರು ಸಾವು

ದಕ್ಷಿಣ ಕಾಶ್ಮೀರದ ಪುಲ್‌ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು...

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್‌ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಗುಂಡಿಟ್ಟು ಹತ್ಯೆ ಮಾಡಿದೆ.
ಸಾವಿಗೀಡಾಗಿರುವ ಉಗ್ರರು ನಿಷೇಧಿತ ಉಗ್ರ ಸಂಘಟನೆ ಲಷ್ಕರೆ ತೊಯ್ಬಾ ಸಂಘಟನೆಗೆ ಸೇರಿದವರು ಎಂದು ಶಂಕಿಸಲಾಗುತ್ತಿದೆ. ಈ ಉಗ್ರರು ತಮ್ಮೊಂದಿಗೆ ಸ್ಥಳೀಯ ಮತ್ತು ಇತರ ಉಗ್ರರನ್ನು ಸೇರಿಸಿಕೊಂಡಿದ್ದು, ಇವರ್ಯಾವ ಸಂಘಟನೆಗೆ ಸೇರಿದವರೆಂದು ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ.
ಪುಲ್‌ವಾಮಾದ ಗುಸ್ಸು ಗ್ರಾಮದಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಅವರು ಗುರುತು ಸರಿಯಾಗಿ ಪತ್ತೆಯಾಗಿಲ್ಲ ಎಂದು ಶ್ರೀನಗರದ ಪೊಲೀಸ್ ವಕ್ತಾರ ಹೇಳಿದ್ದಾರೆ.
ಗುರುವಾರ ರಾತ್ರಿ 1 ಗಂಟೆಯ ವೇಳೆಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ