ರಾಜ್ಯಕ್ಕೆ ಉಕ್ಕು ಸ್ಥಾವರ
ಮೋದಿ ಮಹತ್ವಾಕಾಂಕ್ಷೆಯ `ಮೇಕ್ ಇನ್ ಇಂಡಿಯಾ 'ಯೋಜನೆ ಯಡಿ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ...
ರೂರ್ಕೆಲಾ: ಮೋದಿ ಮಹತ್ವಾಕಾಂಕ್ಷೆಯ `ಮೇಕ್ ಇನ್ ಇಂಡಿಯಾ 'ಯೋಜನೆ ಯಡಿ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಉಕ್ಕು ಸ್ಥಾವರ ಸ್ಥಾಪನೆಯಾಗಲಿದೆ. ರು. 1.50 ಲಕ್ಷ ಕೋಟಿ ವೆಚ್ಚದಲ್ಲಿ ಕರ್ನಾಟಕ, ಒಡಿಶಾ, ಛತ್ತೀಸ್ಗಡ ಮತ್ತು ಜಾರ್ಖಂಡ್ನಲ್ಲಿ ಸುಮಾರು 2ರಿಂದ 2.4 ಕೋಟಿ ಟನ್ ಸಾಮರ್ಥ್ಯದ ಉಕ್ಕು ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.