ನ್ಯಾಯ (ಸಾಂಕೇತಿಕ ಚಿತ್ರ) 
ದೇಶ

ಆರೆಸ್ಸೆಸ್ ವಿರುದ್ಧ ಪ್ರಕರಣ; ಏಪ್ರಿಲ್‍ನಲ್ಲಿ ವಿಚಾರಣೆ

ಭಾರತದ ಬಲಪಂಥೀಯ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ವನ್ನು `ವಿದೇಶಿ ಭಯೋತ್ಪಾದನಾ...

ನ್ಯೂಯಾರ್ಕ್: ಭಾರತದ ಬಲಪಂಥೀಯ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ವನ್ನು `ವಿದೇಶಿ ಭಯೋತ್ಪಾದನಾ ಸಂಘಟನೆ' ಎಂದು ಘೋಷಿಸುವಂತೆ ಕೋರಿ ಸಿಖ್ ಹಕ್ಕುಗಳ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್‍ನಲ್ಲಿ ನಡೆಸಲು ಅಮೆರಿಕದ ಕೋರ್ಟ್ ನಿರ್ಧರಿಸಿದೆ. ಬುಧವಾರ ಅರ್ಜಿಯ ವಿಚಾರಣೆಗೆ ಒಪ್ಪಿದ ನ್ಯಾಯಾಲಯ, ಏ. 24ರಂದು ವಿಚಾರಣೆ ಆರಂಭಿಸುವುದಾಗಿ ಹೇಳಿದೆ. ಆರೆಸ್ಸೆಸ್ ಭಾರತದಲ್ಲಿ ಫ್ಯಾಸಿಸ್ಟ್ ಸಿದ್ಧಾಂತವನ್ನು ಅನುಸರಿಸುತ್ತಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಬದಲಿಸಲು ಹಿಂಸೆಯ ಹಾದಿ ತುಳಿದಿದೆ. ಜತೆಗೆ ಭಾರತದಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಎಸಗುತ್ತಿದೆ. ಹಾಗಾಗಿ ಇದನ್ನು ವಿದೇಶಿ ಉಗ್ರ ಸಂಘಟನೆ ಎಂದು ಘೋಷಿಸಬೇಕು ಎಂದು ಸಿಖ್  ಫಾರ್ ಜಸ್ಟಿಸ್ ಸಂಸ್ಥೆ ಅರ್ಜಿಯಲ್ಲಿ ಕೋರಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಮೊಬೈಲ್ ಪಾಸ್‌ವರ್ಡ್ ನಿನ್ನ ಹೆಂಡ್ತಿಗೆ ಕೊಡ್ತೀಯಾ? ಖಬರಸ್ಥಾನ ಆಸ್ತಿ ಬೇರೆಯವರಿಗೆ ವರ್ಗಾವಣೆಯಾಗಿದ್ದು ಹೇಗೆ; ಸಂಸದ ನಾಸೀರ್ ಹುಸೇನ್

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

SCROLL FOR NEXT