ಜಿತನ್ ರಾಮ್ ಮಾಂಝಿ, ನಿತೀಶ್ ಕುಮಾರ್ 
ದೇಶ

ಬಿಹಾರ ಸಿಎಂ ಮಾಂಝಿ ವಜಾ, ನಿತೀಶ್ ಕುಮಾರ್ ಶಾಸಕಾಂಗ ಪಕ್ಷದ ನಾಯಕ

ಬಿಹಾರ ವಿಧಾನಸಭೆ ವಿಸರ್ಜನೆಗೆ ಶಿಫಾರಸ್ಸು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ.

ಪಾಟ್ನಾ: ಬಿಹಾರ ವಿಧಾನಸಭೆ ವಿಸರ್ಜನೆಗೆ ಶಿಫಾರಸ್ಸು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ.

ಜೆಡಿಯು ಮುಖ್ಯಸ್ಥ ಶರದ್ ಪವಾರ್ ಅವರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದಲ್ಲಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ವಜಾ ಮಾಡಲಾಗಿದ್ದು, ಶಾಸಕಾಂಗ ಪಕ್ಷದ ನಾಯಕನಾಗಿ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಪಾಟ್ನಾದಲ್ಲಿ ನಡೆದ ಜೆಡಿಯು ಶಾಸಕಾಂಗ ಸಭೆಯಲ್ಲಿ 97 ಶಾಸಕರು ಭಾಗಿಯಾಗಿದ್ದು, ಮಾಂಝಿ ಅವರ ವಜಾ ಹಾಗೂ ನಿತೀಶ್ ಕುಮಾರ ಆಯ್ಕೆಗೆ ಒಮ್ಮತದ ಅಭಿಪ್ರಾಯ ನೀಡಿದ್ದಾರೆ.

ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಆಯ್ಕೆಯಾಗಿದ್ದು, ನಿತೀಶ್ ಬಿಹಾರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ