ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಿತೀಶ್ ರನ್ನು ಜೆಡಿ(ಯು) ಶಾಸಕಾಂಗ ಪಕ್ಷದ ನಾಯಕನಾಗಿ ಪರಿಗಣಿಸಿದ ಸ್ಪೀಕರ್

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದ್ದು, ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಹಾರ ವಿಧಾನಸಭೆ ಸ್ಪೀಕರ್ ಉದಯ್ ನಾರಾಯಣ್ ಚೌದರಿ...

ನಿತೀಶ್ ಕುಮಾರ್
Vishwanath S
Updated On : 8 Feb 2015, 7:51 am

ಪಾಟ್ನಾ: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದ್ದು, ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಹಾರ ವಿಧಾನಸಭೆ ಸ್ಪೀಕರ್ ಉದಯ್ ನಾರಾಯಣ್ ಚೌದರಿ ಅವರು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರನ್ನು ಜೆಡಿಯುನ ಶಾಸಕಾಂಗ ಪಕ್ಷದ ನಾಯಕನಾಗಿ ಪರಿಗಣಿಸಿದ್ದಾರೆ.

ನಿತೀಶ್ ಕುಮಾರನ್ನು ಜೆಡಿಯುನ ನೂತನ ಶಾಸಕಾಂಗ ಪಕ್ಷದ ನಾಯಕನಾಗಿ ಸ್ಪೀಕರ್ ಅವರು ಪರಿಗಣಿಸಿವುದನ್ನು ಬಿಹಾರ ವಿಧಾನಸಭೆ ಉಸ್ತುವಾರಿ ಕಾರ್ಯದರ್ಶಿ ಹರೇರಾಮ್ ಮುಖಿಯ ಅವರ ಹೊರಡಿಸಿರುವ ಪತ್ರದಲ್ಲಿ ತಿಳಿಸಲಾಗಿದೆ ಎಂದು ವಿಧಾನಸಭೆ ಸಚಿವಾಲಯದ ಉನ್ನತ ಮೂಲಗಳು ಹೇಳಿದರು.

ಈ ಪತ್ರವನ್ನು ರಾಜ ಭವನ್, ಬಿಹಾರ ಮುಖ್ಯಮಂತ್ರಿಗಳ ಕಚೇರಿ ಹಾಗೂ ನಿತೀಶ್ ಕುಮಾರ್ ಕಚೇರಿಗೆ ಕಳಿಸಲಾಗಿದೆ ಎಂದು ಮೂಲಗಳು ಹೇಳಿವೆ.

ವಿಧಾನಸಭೆ ಕಾರ್ಯದರ್ಶಿಗಳು ಕಳಿಸಿರುವ ಪತ್ರವನ್ನು ಸ್ವೀಕರಿಸಲಾಗಿದೆ ನಿತೀಶ್ ಕುಮಾರ್ ಕಚೇರಿಯ ಅಧಿಕೃತವಾಗಿ ದೃಢಪಡಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments