ಕಿರಣ್ ಬೇಡಿ 
ದೇಶ

ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿಗೆ ಸೋಲು

ನವದೆಹಲಿ: ಬಿಜೆಪಿ ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಆಪ್ ಅಭ್ಯರ್ಥಿ ಎಸ್.ಕೆ ಬಗ್ಗಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದಾರೆ.

ಕೃಷ್ಣಾನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಿರಣ್ ಬೇಡಿ ಅವರು ಎಸ್.ಕೆ ಬಗ್ಗಾ ಅವರ ವಿರುದ್ಧ 1.150 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಸೆಡ್ಡೊಡೆಯಲು ಕಿರಣ್ ಬೇಡಿ ಅವರನ್ನು ಬಿಜೆಪಿಗೆ ಚುನಾವಣ ಕಣಕ್ಕೆ ಇಳಿಸಿತ್ತು. ಆದರೆ ಬಿಜೆಪಿ ನಿರೀಕ್ಷೆಗಳು ಸುಳ್ಳಾಗಿದ್ದು, ಸ್ವತಃ ಕಿರಣ್ ಬೇಡಿ ಅವರೇ ಸೋಲನ್ನು ಅನುಭವಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ