ಬ್ಯಾನರ್‌ 
ದೇಶ

ಹೊಸ ಅವತಾರದಲ್ಲಿ ಅರವಿಂದ್ ಕೇಜ್ರಿವಾಲ್, ಮಫ್ಲರ್ ಬಿಟ್ಟು, ಜಾಕೆಟ್ ತೊಟ್ಟ ದಿಲ್ಲಿ ಸಿಎಂ!

ಎರಡನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೊಸ...

ನವದೆಹಲಿ: ಎರಡನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಸಾಮಾಜಿಕ ತಾಣಗಳಲ್ಲಿ ಮಫ್ಲರ್ ಮ್ಯಾನ್ ಎಂದೇ ಖ್ಯಾತಿಯಾಗಿದ್ದ ಕೇಜ್ರಿವಾಲ್ ಅವರು ಮಫ್ಲರ್ ಬಿಟ್ಟು, ಶರ್ಟ್ ಹಾಗೂ ಖಾದಿ ಜಾಕೆಟ್ ತೊಟ್ಟ ಬ್ಯಾನರ್‌ವೊಂದು ಇಂದು ದೆಹಲಿಯಲ್ಲಿ ರಾರಾಜಿಸುತ್ತಿತ್ತು. ಈ ಬ್ಯಾನರ್‌ನಲ್ಲಿ ವಿಶೇಷ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಕೇಂಜ್ರಿವಾಲ್, ಪಕ್ಷಕ್ಕೆ ಐತಿಹಾಸಿಕ ಗೆಲುವು ನೀಡಿದ ದೆಹಲಿಯ ಪ್ರತಿಯೊಬ್ಬ ಪ್ರಜೆಗೂ ಧನ್ಯವಾದ ಹೇಳಿದ್ದಾರೆ.

ಆದರೆ 46 ವರ್ಷದ ಕೇಜ್ರಿವಾಲ್ ಅವರು ಇಂದು ಲಾಮ್‌ಲೀಲಾ ಮೈದಾನದಲ್ಲಿ ದೆಹಲಿಯ 8ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ಅದೇ ನೀಲಿ ಬಣ್ಣದ ಸ್ವೇಟರ್ ತೊಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ