ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡ ಸೇರಿದಂತೆ ಏಳು ಜನರಿಗೆ ಜಾಮೀನು ನೀಡಿದೆ.
ಎಲ್ಲ ಎಂಟು ಜನರಿಗೂ ತಲಾ ಒಂದು ಲಕ್ಷ ರುಪಾಯಿಯ ವೈಯಕ್ತಿಕ ಬಾಂಡ್‌ಗಳನ್ನು ನ್ಯಾಯಾಲಯಕ್ಕೆ ಕೊಡುವಂತೆ ಹೇಳಿ ಜಾಮೀನು ಮಂಜೂರು ಮಾಡಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾ.ಭರತ್ ಪರಾಶರ್ ಹೇಳಿದ್ದಾರೆ.