ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರನ್ನು ಶ್ಲಾಘಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...
ನವದೆಹಲಿ: ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರನ್ನು ಶ್ಲಾಘಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಪ್ರಕರಣದ ಹಿಂದಿರುವ ದೊಡ್ಡವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.