ನ್ಯಾಷನಲ್ ಕಾನ್ಫರೆನ್ಸ್ ನಾಯಕ ಶೇಖ್ ನಾಜೀರ್ 
ದೇಶ

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಶೇಖ್ ನಜೀರ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಚಿಕ್ಕಪ್ಪ ಶೇಖ್ ನಾಜೀರ್ (84) ಮಂಗಳವಾರ ಸಾವನ್ನಪ್ಪಿದ್ದಾರೆ...

ಜಮ್ಮು: ಅನಾರೋಗ್ಯದಿಂದ ಬಳಲುತ್ತಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಚಿಕ್ಕಪ್ಪ ಶೇಖ್ ನಾಜೀರ್ (84) ಮಂಗಳವಾರ ಸಾವನ್ನಪ್ಪಿದ್ದಾರೆ.

ಹಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಶೇಖ್ ನಾಜಿರ್ ಅವರ ಸ್ಥಿತಿ ತೀರಾ ಚಿಂತಾಜನಕವಾದ ಹಿನ್ನೆಲೆಯಲ್ಲಿ ನಿನ್ನೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 5.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ನಾಜೀರ್ ಶೇಖ್ ಅವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸಾರ್ವಜನಿಕರ ದರ್ಶನಕ್ಕಾಗಿ ಜಮ್ಮುವಿನಲ್ಲೇ ಇಂದು ಸಂಜೆಯವರೆಗೂ ಪ್ರದರ್ಶನಕ್ಕಿಡಲಾಗುತ್ತದೆ. ನಾಜೀರ್ ಅವರ ಕೊನೆಯಾಸೆಯಂತೆ ಅವರ ಶವ ಸಂಸ್ಕಾರವನ್ನು ಶ್ರೀನಗರದಲ್ಲಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!