ಅಬು ಸೇಲಂ 
ದೇಶ

ಪ್ರದೀಪ್ ಜೈನ್ ಹತ್ಯೆ ಪ್ರಕರಣ: ಭೂಗತ ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ

ಉದ್ಯಮಿ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಮುಂಬೈ: ಉದ್ಯಮಿ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

೧೯೯೫ರಲ್ಲಿ ಮುಂಬೈನ ರಿಯಲ್ ಎಸ್ಟೇಟ್ ಉದ್ಯಮಿ ಪ್ರದೀಪ್ ಜೈನ್ ಅವರ ಕೊಲೆ ಆರೋಪದಲ್ಲಿ, ಭಾರತಕ್ಕ ಗಡಿಪಾರಾಗಿರುವ ಅಬು ಸಲೇಂ ಮತ್ತು ಇನ್ನಿತರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರು ಎಂದುಕಳೆದ ಸೋಮವಾರ ತೀರ್ಪು
ನೀಡಿದ್ದ ಟಾಡಾ ಕೋರ್ಟ್, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.

ಪ್ರದೀಪ್ ಜೈನ್ ತಮ್ಮ ಬೃಹತ್ ಬಂಗಲೆಯನ್ನು ತೊರೆಯಲು ನಿರಾಕರಿಸಿದ್ದಕ್ಕೆ ೧೯೯೫ ಮಾರ್ಚ್ ೭ ರಂದು ಅವರ ಜುಹೂ ಬಂಗಲೆ ಹೊರಗೆ ಗುಂಡಿನ ದಾಳಿಗೆ ಆಹುತಿಯಾಗಿದ್ದರು.

೧೯೯೩ರ ಮುಂಬೈ ಸರಣಿ ಬಾಂಬ್ ಸ್ಫೋಟ
ದ ಆರೋಪಿ ಅಬು ಸೇಲಂನನ್ನು ೨೦೦೫, ನವೆಂಬರ್ ೧೧ರಂದು ಪೋರ್ಚುಗಲ್ ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!