ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ 
ದೇಶ

ಅಣ್ಣಾಗೆ ಮೋದಿ ಅಲರ್ಜಿ

`ಮೋದಿಯೆಂದರೆ ನನಗೆ ಅಲರ್ಜಿ. ಹಾಗಾಗಿ ಭೂಸ್ವಾಧೀನ ವಿಧೇಯಕದ ಬಗ್ಗೆ ಅವರೊಂದಿಗೆ ಮಾತಾಡುವ ಅಗತ್ಯ ನನಗಿಲ್ಲ.' ಇದು ವಿಧೇಯಕ ವಿರುದ್ಧ ಪ್ರತಿಭಟಿಸುತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿಕೆ...

ನವದೆಹಲಿ: `ಮೋದಿಯೆಂದರೆ ನನಗೆ ಅಲರ್ಜಿ. ಹಾಗಾಗಿ ಭೂಸ್ವಾಧೀನ ವಿಧೇಯಕದ ಬಗ್ಗೆ ಅವರೊಂದಿಗೆ ಮಾತಾಡುವ ಅಗತ್ಯ ನನಗಿಲ್ಲ.' ಇದು ವಿಧೇಯಕ ವಿರುದ್ಧ ಪ್ರತಿಭಟಿಸುತ್ತಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿಕೆ.

ವಿಧೇಯಕದಲ್ಲಿರುವ ರೈತ ವಿರೋಧಿ ಧೋರಣೆ ಮತ್ತು ಇತರ ಆಕ್ಷೇಪಾರ್ಹ ಅಂಶಗಳಲ್ಲಿ ಬದಲು ಮಾಡುವವರೆಗೆ ತಮ್ಮ ನಿಲುವಿನಲ್ಲಿ ಬದಲಾವಣೆಗಳಿರುವುದಿಲ್ಲ ಎಂದರು. ವಿಧೇಯಕದಲ್ಲಿ ಬದಲಾವಣೆ ತರಲು ಕೇಂದ್ರದ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ಮಹಾರಾಷ್ಟ್ರದ ವರದಾದಿಂದ ದೆಹಲಿಯವರೆಗೆ 3 ತಿಂಗಳ ಪಾದಯಾತ್ರೆಗೂ ಶೀಘ್ರವೇ ಅಣ್ಣಾ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ