ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳದಲ್ಲಿ ಕಚ್ಛಾ ಬಾಂಬ್ ಸ್ಫೋಟ: ಇಬ್ಬರಿಗೆ ಗಾಯ

ಬಾಂಬ್ ತಯಾರಿಸುತ್ತಿದ್ದವರಿಗೂ ಉಗ್ರರಿಗೂ ಸಂಬಂಧವಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು...

ದುರ್ಗಾಪುರ: ಕಚ್ಛಾ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಸಂಭವಿಸಿದೆ.

ದುರ್ಗಾಪುರದ ಪ್ರದೇಶವೊಂದರಲ್ಲಿ ಇಂದು ಬೆಳಿಗ್ಗೆ ಕಚ್ಛಾಬಾಂಬ್ ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಂಬ್ ಸ್ಫೋಟವಾಗಿದೆ. ಈ ಸಂದರ್ಭದಲ್ಲಿ ಬಾಂಬ್ ತಯಾಕೆಯಲ್ಲಿ ತೊಡಗಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಗಾಯಾಳುಗಳನ್ನು ಬುರ್ದ್ವಾನ್ ವೈದ್ಯಕೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಬಾಂಬ್ ತಯಾರಿಸುತ್ತಿದ್ದವರಿಗೂ ಉಗ್ರರಿಗೂ ಸಂಬಂಧವಿದೆಯೇ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಘಟನೆ ಸಂಬಂಧ ದುರ್ಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಗಾಯಾಳುಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್‌ ಕುಲಕರ್ಣಿಗೆ 'ಸುಪ್ರೀಂ' ಜಾಮೀನು!

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

SCROLL FOR NEXT