ಅರುಣ್ ಜೇಟ್ಲಿ 
ದೇಶ

ಬ್ಯಾಂಕುಗಳಿಗೆ ಹೆಚ್ಚಿನ ಸ್ವಾಯತ್ತತೆ: ಅರುಣ್ ಜೇಟ್ಲಿ ಭರವಸೆ

ಪುಣೆ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಮಾಡುವ ಅಗತ್ಯವಿದ್ದು, ಬ್ಯಾಂಕುಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡುವ ಅಗತ್ಯವಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಎರಡು ದಿನಗಳ ಬ್ಯಾಂಕಿಂಗ್ ಸಮಾವೇಶದಲ್ಲಿ ಮಾತನಾಡಿದ ಜೇಟ್ಲಿ, ಬ್ಯಾಂಕುಗಳಿಗೆ ಹೆಚ್ಚಿನ ಸ್ವಾಯತ್ತೆ ನೀಡುವ ಅಗತ್ಯವಿದ್ದು, ಕೆಲವು ಪ್ರಕರಣಗಳಲ್ಲಿ ಕಾರ್ಯನಿರ್ವಹಿಸದ ಸಾಲಗಳು ಅಸ್ವೀಕಾರಾರ್ಹ. ಬ್ಯಾಂಕಿಂಗ್  ವ್ಯವಸ್ಥೆಗೆ ಅತ್ಯುತ್ತಮ ಪ್ರತಿಭಾಶಾಲಿಗಳನ್ನು ತರುವ ಅಗತ್ಯವಿದೆ ಎಂದರು.

ಭಾರತದ  ಬ್ಯಾಂಕ್‌ಗಳು ಅತ್ಯಧಿಕ ಶೇ. 1.29ರಷ್ಟು ವಸೂಲಿಯಾಗದ ಸಾಲವನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ದಾಖಲಿಸಿದೆ. ಆದರೆ ಖಾಸಗಿ ಬ್ಯಾಂಕ್‌ಗಳಲ್ಲಿ ಸುಸ್ತಿ ಸಾಲ ಶೇ. 4.4. ಎಂದು ಕೇಂದ್ರೀಯ ಬ್ಯಾಂಕ್ ದತ್ತಾಂಶ ತಿಳಿಸಿದೆ.



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT