ದೇಗುಲಕ್ಕೆ ನುಗ್ಗಿದ ಎಕ್ಸ್ಪ್ರೆಸ್ ರೈಲು
ಹಳಿ ತಪ್ಪಿದ ರೈಲಿನ ಕೆಲವು ಕೋಚ್ಗಳು ಮರವೊಂದಕ್ಕೆ ಡಿಕ್ಕಿ ಹೊಡೆದಿದೆ...
ಗ್ವಾಲಿಯರ್/ಜಲಂಧರ್: ಮಧ್ಯಪ್ರದೇಶ ಗ್ವಾಲಿಯರ್ ಸಮೀಪ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿ ದೇವಸ್ಥಾನಕ್ಕೆ ನುಗ್ಗಿದ ಘಟನೆ ಶನಿವಾರ ನಡೆದಿದೆ.
ಉಳಿದ ಕೋಚ್ಗಳ ಜತೆ ಸೇರಿಸಲು ಬರಾವುನಿ ಮೇಲ್ ರೈಲಿನ ಕೆಲವು ಬೋಗಿಗಳನ್ನು ಎಂಜಿನ್ವೊಂದು ಎಳೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ವೇಳೆ ಹಳಿ ತಪ್ಪಿದ ರೈಲಿನ ಕೆಲವು ಕೋಚ್ಗಳು ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.
ನಂತರ ಪಕ್ಕದಲ್ಲೇ ಇದ್ದ ಹನುಮಂತ ದೇವಸ್ಥಾನಕ್ಕೆ ನುಗ್ಗಿದೆ. ಈ ವೇಳೆ ಕೋಚ್ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.