ಮಧು ಕಿನ್ನಾರ್ 
ದೇಶ

ಮಂಗಳಮುಖಿಗೆ ಮೇಯರ್‌ಪಟ್ಟ

ರಾಯಗಡ: ಛತ್ತೀಸ್‌ಗಡದ ರಾಯಗಡ ನಗರಸಭೆ ಮೇಯರ್ ಚುನಾವಣೆ ಹೊಸ ಇತಿಹಾಸ ದಾಖಲಿಸಿದೆ.

ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯ್ಲಿಲ ತೃತೀಯ ಲಿಂಗಿ ಮಧು ಕಿನ್ನಾರ್ ಪ್ರತಿಸ್ಪರ್ಧಿ, ಬಿಜೆಪಿಯ ಮಹಾವೀರ್ ಗುರೂಜಿ ಅವರನ್ನು ಮಣಿಸಿದ್ದಾರೆ.

8ನೇ ತರಗತಿವರೆಗೆ ಓದಿರುವ ಮಧು ಈ ಹಿಂದೆ ರೈಲುಗಳಲ್ಲಿ ಹಾಡುವ, ನೃತ್ಯ ಮಾಡುವ ಮೂಲಕ ಹಣ ಸಂಗ್ರಹಿಸುತ್ತಿದ್ದರು. ನಾನು ಚುನಾವಣೆ ಪ್ರಚಾರದ ವೇಳೆ ಕೇವಲ ರು. 60ರಿಂದ 70 ಸಾವಿರವಷ್ಟೇ ಖರ್ಚು ಮಾಡಿದ್ದೆ. ಜನರ ಬೆಂಬಲದಿಂದಾಗಿಯೇ ನಾನು ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅವರ ನಿರೀಕ್ಷೆ ಈಡೇರಿಸಲು ನಾನು ಸರ್ವ ರೀತಿಯಲ್ಲೂ ಪ್ರಯತ್ನಿಸುತ್ತೇನೆ ಎಂದು ಮಧು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India vs Pakistan T20 World Cup 2026: ಪಂದ್ಯ ಬಹಿಷ್ಕರಿಸುವ​ ನಿರ್ಧಾರ, ನಮ್ಮ ನಿಲುವು ಸ್ಪಷ್ಟ ಎಂದ ಪಾಕ್ ಪ್ರಧಾನಿ

'ನಾನು ಜೀವನದ ಸಂಧ್ಯಾಕಾಲದಲ್ಲಿದ್ದೇನೆ: ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ; ಕರ್ನಾಟಕವನ್ನು ರಕ್ಷಿಸಿ'

ಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ 2026: "ಸಂಪಾಯಿತಲೇ ಪರಾಕ್' ಭವಿಷ್ಯವಾಣಿ ನುಡಿದ ಗೊರವಯ್ಯ, ಏನಿದರ ಅರ್ಥ..?

ನಾವು ಐದು ಜನ ಬಂದಿದ್ದರಿಂದ ನೀವು ಸರ್ಕಾರ ಮಾಡಿದ್ರಿ: ಮಂತ್ರಿಯಾಗಿ ಮಜಾ ಮಾಡಿ, ಖಾಲಿ ಮಾಡಿಕೊಂಡು ಹೋದ್ರಿ; ಅಶೋಕ್- ತಂಗಡಗಿ ಜಟಾಪಟಿ

Bengaluru-Pune ಹೈ–ಸ್ಪೀಡ್ ರೈಲು ಮಾರ್ಗಕ್ಕೆ ಕೇಂದ್ರದಿಂದ ಸಕರಾತ್ಮಕ ಸ್ಪಂದನೆ

SCROLL FOR NEXT