ದೇಶ

ಡಿಜಿಟಲ್ ಜಗತ್ತಲ್ಲಿ ಮೇಕ್ ಇನ್ ಇಂಡಿಯಾ ಹಿಟ್

ಪ್ರಧಾನಿ ಮೋದಿಯವರ 'ಮೇಕ್ ಇನ್...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 'ಮೇಕ್ ಇನ್ ಇಂಡಿಯಾ'ಗೊಳಿಸಲು ಫೇಸ್‌ಬುಕ್‌ನಲ್ಲಿ ಪೇಜ್ ಆರಂಭಿಸಲಾಗಿದೆ. ಅದು ಈಗ ಶರವೇಗದಲ್ಲಿ ಜನಪ್ರಿಯತೆ ಪಡೆದುಕೊಳ್ಳುತ್ತಿದೆ.

ಮೂರು ಸೆಕೆಂಡುಗಳಿಗೆ ಒಬ್ಬರಂತೆ ಸದಸ್ಯರಾಗುತ್ತಿದ್ದಾರೆ. ಇದರ ಜತೆಗೆ ಟ್ವಿಟರಲ್ಲಿಯೂ ಅದು ಹೆಚ್ಚು ಖ್ಯಾತಿಗಳಿಸುಕೊಳ್ಳುತ್ತಿದೆ. ಫೇಸ್‌ಬುಕ್‌ನಲ್ಲಿ ಮೇಕ್ ಇನ್ ಇಂಡಿಯಾಕ್ಕೆ 30 ಲಕ್ಷ ಮಂದಿ ಸದಸ್ಯರಾಗಿದ್ದಾರೆ. ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಮಂಡಳಿ(ಡಿಐಪಿಪಿ) ರೂಪಿಸಿದ ಫೇಸ್ ಬುಕ್ ಪೇಜ್ ಇತರ ಎಲ್ಲ ಸರ್ಕಾರಿ ಇಲಾಖೆಗಳ ಜಾಲತಾಣಗಳ ಪುಟಕ್ಕಿಂತ ಮುಂದಿದೆ.

ಟ್ವಿಟರ್‌ನಲ್ಲಿ @makeinindia_handle 90 ದಿನಗಳಲ್ಲಿ 2.63 ಲಕ್ಷ ಫಾಲೋವರ್ಸ್‌ಗಳಿದ್ದಾರೆ. ಯೂಟ್ಯಾಬ್‌ನಲ್ಲಿ ವಿಡೋಯವನ್ನು 5.7 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಇದರೆ ಜತೆಗೆ ಘೋಷ ವಾಕ್ಯದ ವೆಬ್‌ಸೈಟ್‌ಗೆ 55 ಲಕ್ಷ ಮಂದಿ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ