ಲಾಲ್‌ಕೃಷ್ಣ ಅಡ್ವಾಣಿ ಮತ್ತು ಯೋಗಗುರು ಬಾಬಾ ರಾಮ್‌ದೇವ್ 
ದೇಶ

ಅಡ್ವಾಣಿಗೆ 'ಪದ್ಮವಿಭೂಷಣ': ಕೇಂದ್ರ ಚಿಂತನೆ

ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ...

ನವದೆಹಲಿ: ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಚಿಂತನೆ ನಡೆಸಿದೆ.

ಯೋಗಗುರು ಬಾಬಾ ರಾಮ್‌ದೇವ್, ಯೋಗ ಪಂಡಿತ ಡೇವಿಡ್ ಫ್ರಾಲೆ ಹಾಗೂ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಈ ಪ್ರಶಸ್ತಿ ನೀಡಲು ಕೇಂದ್ರ ಮುಂದಾಗಿದೆ ಎಂದು ಮೂಲಗಲು ತಿಳಿಸಿವೆ.

ಎಲ್‌ಕೆ ಅಡ್ವಾಣಿಯವರು ಭಾರತದ ಸಂಸತ್‌ಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿ ನೀಡಲು ಸಮ್ಮತಿಸಿದೆ ಎಂದು ತಿಳಿದು ಬಂದಿದ್ದು, ಆದರೆ ಈ ಸಂಬಂಧ ಇನ್ನು ಅಧಿಕೃತ ಆದೇಸ ಹೊರಬಿದ್ದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ನಿಮ್ಮ ಖಾಲಿ ಭರವಸೆಗಳ ಯುಗ ಅಂತ್ಯಗೊಂಡಿದೆ, ‘ಸೋಲನ್ನು ಒಪ್ಪಂದವೆಂದು ತೋರಿಸದಿರಿ’; ಅಮೆರಿಕಾ ಕುರಿತು ಇರಾನ್ ವ್ಯಂಗ್ಯ, ಶಾಂತಿ ಪ್ರಸ್ತಾವ ತಿರಸ್ಕೃತ..?

West Asia war: ಮಿತ್ರರಾಷ್ಟ್ರಗಳಿಗಷ್ಟೇ ಹಾರ್ಮುಜ್‌ ಜಲಸಂಧಿ ತೆರೆದ ಇರಾನ್‌; 15 ಅಂಶಗಳ ಶಾಂತಿ ಸೂತ್ರ ಮುಂದಿಟ್ಟ ಅಮೆರಿಕಾ, ಒಪ್ಪುತ್ತದೆಯೇ ಟೆಹ್ರಾನ್..?

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕೌಟುಂಬಿಕ ಹಿಂಸಾಚಾರ ಪ್ರಕರಣಗಳಲ್ಲಿ ತೀವ್ರ ಹೆಚ್ಚಳ!

ಮಹಾರಾಷ್ಟ್ರ DCM ಅಜಿತ್ ಪವಾರ್ ವಿಮಾನ ಪತನ ಆಕಸ್ಮಿಕವಲ್ಲ, ಇದೊಂದು ವ್ಯವಸ್ಥಿತ ಕೊಲೆ: ಬೆಂಗಳೂರಲ್ಲಿ FIR ದಾಖಲು

ಬೆಂಗಳೂರಿನಲ್ಲಿ ಕಸ ಸಂಗ್ರಹಣೆಯಲ್ಲಿ ಅಸ್ತವ್ಯಸ್ತ; ಗುತ್ತಿಗೆದಾರರ ವಿರುದ್ಧ 35 ಎಫ್‌ಐಆರ್ ದಾಖಲು

SCROLL FOR NEXT