ಜಯಲಲಿತಾ 
ದೇಶ

ಅಮ್ಮ ಕ್ಯಾಂಟೀನ್ ಆಯ್ತು, ಈಗ ಸಿಮೆಂಟ್!

ಕ್ಯಾಂಟೀನ್ ಆಯ್ತು, ನೀರಾಯ್ತು. ಈಗ ಮಾಜಿ ಮುಖ್ಯಮಂತ್ರಿ ಜಯಲಲಿತಾ...

ಚೆನ್ನೈ: ಕ್ಯಾಂಟೀನ್ ಆಯ್ತು, ನೀರಾಯ್ತು. ಈಗ ಮಾಜಿ ಮುಖ್ಯಮಂತ್ರಿ ಜಯಲಲಿತಾ ಹೆಸರಿನಲ್ಲಿ ಸಿಮೆಂಟ್ ವಿತರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಬಡವರಿಗೆ ಎಐಎಡಿಎಂಕೆ ಸರ್ಕಾರ ಇನ್ನು ಸಬ್ಸಿಡಿ ದರಲ್ಲಿ 'ಅಮ್ಮ ಸಿಮೆಂಟ್‌' ವಿತರಿಸಲಿದೆ. ಯೋಜನೆಯಂತ ಸರ್ಕಾರ ಖಾಸಗಿ ಕಂಪನಿಗಳಿಂದ 2 ಲಕ್ಷ ಟನ್ ಸಿಮೆಂಟ್ ಖರೀದಿಸಲಿದೆ.

ಪ್ರತಿ ಬ್ಯಾಗ್‌ಗೆ ತಲಾ ರು.190ರಂತೆ ಕಾರ್ಪೋರೇಷನ್, ನಗರಸಭೆ, ಪುರಸಭೆ ಮೂಲಕ ಬಡವರಿಗೆ ವಿತರಿಸಲಿದೆ. ಮೊದಲ ಹಂತದಲ್ಲಿ ಈ ಅಮ್ಮ ಸಿಮೆಂಟ್ ಯೋಜನೆಗೆ ತಿರುಚಿನಾಪಳ್ಳಿಯಲ್ಲಿ ಚಾಲನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT