ಯೆಮೆನಾದ ಸನಾ ನಗರದಲ್ಲಿ ಆತ್ಯಹತ್ಯಾ ಬಾಂಬ್ ದಾಳಿಗೆ 30 ಮಂದಿ ಬಲಿ 
ದೇಶ

ಆತ್ಯಹತ್ಯಾ ಬಾಂಬ್ ದಾಳಿ: 30 ಜನ ಬಲಿ

ಯೆಮೆನಾದ ಸನಾ ನಗರದಲ್ಲಿ ಉಗ್ರರು ನಡೆಸಿದ ಆತ್ಯಹತ್ಯಾ ಬಾಂಬ್ ದಾಳಿಗೆ 30 ಮಂದಿ...

ಯೆಮೆನ್: ಯೆಮೆನಾದ ಸನಾ ನಗರದಲ್ಲಿ ಉಗ್ರರು ನಡೆಸಿದ ಆತ್ಯಹತ್ಯಾ ಬಾಂಬ್ ದಾಳಿಗೆ 30 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಯೆಮೆನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಂತಿದ್ದ ಮಿನಿ ಬಸ್‌ನಲ್ಲಿ ಸುಮಾರು 50 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಬಸ್ ಚಾಲಕನೇ ಬಾಂಬರ್ ಆಗಿದ್ದು, ಬಸ್‌ನಲ್ಲಿ ಜನ ಸೇರುತ್ತಿದ್ದಂತೆಯೇ ತಾನು ತೊಟ್ಟಿದ್ದ ಆತ್ಮಹತ್ಯಾ ಬಾಂಬ್‌ನ್ನು ಸ್ಪೋಟಿಸಿಕೊಂಡಿದ್ದಾನೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಬಾಂಬ್ ದಾಳಿಯ ನೇತೃತ್ವವನ್ನು ವಹಿಸಿಕೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!