ಮಹಿಂದ ರಾಜ ಪಕ್ಸೆ ಹಾಗೂ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿ ಮೈತ್ರಿಪಾಲ ಸಿರಿಸೇನೆ 
ದೇಶ

ಲಂಕಾ ಚುನಾವಣೆ ನಾಳೆ

ಮಹಿಂದ ರಾಜ ಪಕ್ಸೆ ಹಾಗೂ ಮೈತ್ರಿಪಾಲ ನಿಕಟ ಪೈಪೋಟಿ...

ಕೊಲೊಂಬೋ: ವಿಶ್ವದ ಗಮನ ಸೆಳೆದಿರುವ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ ಗುರುವಾರ ನಡೆಯಲಿದೆ.

ಆಡಳಿತಾರೂಢ ಯುನೈಟೆಡ್ ಪೀಪಲ್ಸ್ ಫ್ರೀಡಂ ಅಲಯನ್ಸ್ ಅಭ್ಯರ್ಥಿ, ಹಾಲಿ ಅಧ್ಯಕ್ಷ ಮಹಿಂದ ರಾಜ ಪಕ್ಸೆ ಹಾಗೂ ಯುನೈಟೆಡ್ ನ್ಯಾಷನಲ್ ಪಾರ್ಟಿ ನೇತೃತ್ವದ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿ ಮೈತ್ರಿಪಾಲ ಸಿರಿಸೇನೆ ಅವರ ನಡುವೆ ನಿಕಟ ಪೈಪೋಟಿ ಏರ್ಪಟ್ಟಿದೆ.

ದ್ವೀಪ ರಾಷ್ಟ್ರದಲ್ಲಿ ಇದುವರೆಗೆ ನಡೆದ ಆರು ಚುನಾವಣೆಗಳಲ್ಲಿ ಇದು ಅತ್ಯಂತ ನಿಕಟ ಸ್ಪರ್ಧೆ ಏರ್ಪಟ್ಟಿರುವ ಚುನಾವಣೆ ಇದಾಗಿದೆ ಎಂದು ಹಲವು ಮಾಧ್ಯಮಗಳು ವಿಶ್ಲೇಷಣೆ ಮಾಡಿವೆ.

ಆಡಳಿತ ವಿರೋಧಿ ಅಲೆ ಹಿನ್ನೆಲೆ 2 ವರ್ಷ ಮೊದಲೇ ರಾಜಪಕ್ಸೆ ಚುನಾವಣೆ ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 ವಿಶ್ವಕಪ್ 2026, ಪಾಕ್ ಗೆ ಮುಖಭಂಗ, ಕ್ಯಾಮರಾಕ್ಕೆ ಮುಖ ತೋರಿಸಲು ಹೆಣಗಾಡಿದ ಮೊಹ್ಸಿನ್ ನಖ್ವಿ! Video

ಅಧಿಕಾರ ಹಂಚಿಕೆ ಬಿಕ್ಕಟ್ಟು: ಸಿದ್ದು ಜೊತೆಗಿನ ಬಜೆಟ್ ಪೂರ್ವ ಭಾವಿ ಸಭೆ ಕೈಬಿಟ್ಟು, ದೆಹಲಿಗೆ ಡಿಕೆಶಿ ದಿಢೀರ್ ಪ್ರಯಾಣ!

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ: 15 ದಿನದಲ್ಲಿ ಬಿ ಖಾತೆಯಿಂದ 'ಎ'ಗೆ ವರ್ಗಾವಣೆ; ಡಿ.ಕೆ. ಶಿವಕುಮಾರ್‌

"Explain Again": ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್! ವಿಪಕ್ಷಗಳ ಪ್ರಶಂಸೆ, Video

'JDS ಜೊತೆ ಮೈತ್ರಿ ನಂತರ ಕುಮಾರಸ್ವಾಮಿ ನನ್ನ ನಾಯಕನೆಂದು ಹೃದಯಪೂರ್ವಕವಾಗಿ ಒಪ್ಪಿಕೊಂಡೆ : ಆಶೀರ್ವಾದಕ್ಕಾಗಿ ಬಿಡದಿ ತೋಟದ ಮನೆಗೆ ಹೋಗಿದ್ದೆ'

SCROLL FOR NEXT