3 ದಿನಗಳ ಉತ್ಸವದಲ್ಲಿ ಆರ್.ವಿ.ದೇಶಪಾಂಡೆ ಭಾಗಿ 
ದೇಶ

ದೇಶಪಾಂಡೆ ನಿಯೋಗ ಅಹಮದಾಬಾದ್‌ಗೆ

'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ...

ಬೆಂಗಳೂರು: ಪ್ರವಾಸಿ ಭಾರತೀಯ ದಿನದ ಶತಮಾನೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಅವರ ನೇತೃತ್ವದ ನಿಯೋಗ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದೆ.

ನಾನಾ ಇಲಾಖೆ ಅಧಿಕಾರಿಗಳು, ಉದ್ಯಮಿಗಳು, ಅನಿವಾಸಿ ಭಾರತೀಯರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳ ನಿಯೋಗವು 3 ದಿನಗಳ ಉತ್ಸವದಲ್ಲಿ ಪಾಲ್ಗೊಳ್ಳಲಿದೆ.

ಕರ್ನಾಟಕದಲ್ಲಿನ ಪ್ರವಾಸೋದ್ಯಮ ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ 'ಕರ್ನಾಟಕದ ವಾಣಿಜ್ಯೋದ್ಯಮದಲ್ಲಿ ಬಂಡವಾಳ ಹೂಡಿಕೆ ಅವಕಾಶ' ಕುರಿತ ವಿಚಾರ ಸಂಕಿರಣ ನಡೆಯಲಿದೆ.

ಅನಿವಾಸಿ ಭಾರತೀಯ ವೇದಿಕೆ ಉಪಾಧ್ಯಕ್ಷ ವಿ.ಸಿ.ಪ್ರಕಾಶ್, ಮಣಿಪಾಲ್ ಗ್ಲೋಬಲ್ ಶೈಕ್ಷಣಿಕ ಸಂಸ್ಥೆ ಅಧ್ಯಕ್ಷ ಮೋಹನದಾಸ್ ಪೈ, ಟೊಯೋಟೊ ಕಿರ್ಲೋಸ್ಕರ್ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್, ಎಕ್ಸ್ ಸಂಸ್ಥೆಯ ಅಧ್ಯಕ್ಷ ಅರವಿಂದ್ ಮೆಳ್ಳಿಗೇರಿ, ಡಾ.ದೇವಿಶೆಟ್ಟಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT