ಹಿರಿಯ ಕಾಂಗ್ರೆಸ್ ನಾಯಕ ಪಿಸಿ ಚಾಕೋ 
ದೇಶ

ಸುನಂದಾ ಪುಷ್ಕರ್ ಪ್ರಕರಣ: ಕಾಂಗ್ರೆಸ್ ಪಾತ್ರವಿಲ್ಲ

ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣ ಶಶಿ ತರೂರ್ ಅವರ...

ನವದೆಹಲಿ: ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣ ಶಶಿ ತರೂರ್ ಅವರ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದ್ದಾದರಿಂದ ಈ ವಿಚಾರದಲ್ಲಿ ಕಾಂಗ್ರೆಸ್‌ನ ಪಾತ್ರವೇನೂ ಇಲ್ಲ ಎಂದು ಭಾನುವಾರ ಕಾಂಗ್ರೆಸ್ ಹೇಳಿದೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹಿರಿಯ ಕಾಂಗ್ರೆಸ್ ನಾಯಕ ಪಿಸಿ ಚಾಕೋ ಅವರು, ಸುನಂದಾ ಪುಷ್ಕರ್ ಅವರ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಶಶಿ ತರೂರ್ ಸಹಕರಿಸುತ್ತಿದ್ದಾರೆ. ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿದ್ದರೆ ಇದಕ್ಕೆ ಕಾಂಗ್ರೆಸ್ ಕಾರಣವಲ್ಲ. ಪ್ರಕರಣ ಶಶಿ ತರೂರ್ ಅವರ ವೈಯಕ್ತಿಕ ವಿಚಾರವಾದದ್ದು, ಕಾಂಗ್ರೆಸ್‌ನ ವೈಯಕ್ತಿಕ ವಿಚಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿಯ ಚಾಣಕ್ಯಪುರಿಯ ಲೀಲಾ ಪ್ಯಾಲೆಸ್ ಪಂಚತಾರಾ ಹೊಟೆಲ್‌ನ ರೂಮ್ ನಂ.345ರಲ್ಲಿ ಜನವರಿ 17ರ ರಾತ್ರಿ ಸುನಂದಾ ಪುಷ್ಕರ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT