ಬಾಂಗ್ಲಾ ಸುಪ್ರೀಂಗೆ ಹಿಂದೂ ಸಿಜೆ!
ಮುಸ್ಲಿಂ ಬಾಹುಳ್ಯವಿರುವ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ...
ಢಾಕಾ: ಮುಸ್ಲಿಂ ಬಾಹುಳ್ಯವಿರುವ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮೂಲದವರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.
ಹೌದು, ಬಾಂಗ್ಲಾ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ನ್ಯಾ.ಸುರೇಂದ್ರ ಕುಮಾರ್ ಸಿನ್ಹಾರನ್ನು ಸೋಮವಾರ ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಸಿನ್ಹಾ ಅವರು ಜ.17ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.