ಅವಿನಾಶ್ ಚಂದರ್ 
ದೇಶ

ಡಿಆರ್‌ಡಿಒ ಮುಖ್ಯಸ್ಥ ಅವಿನಾಶ್ ವಜಾ

ದೇಶದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ (ಡಿಆರ್‌ಡಿಒ)ದ ಮುಖ್ಯಸ್ಥ ಅವಿನಾಶ್ ಚಂದರ್ ಅವರನ್ನು ಕೇಂದ್ರ ...

ನವದೆಹಲಿ: ದೇಶದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ (ಡಿಆರ್‌ಡಿಒ)ದ ಮುಖ್ಯಸ್ಥ ಅವಿನಾಶ್ ಚಂದರ್ ಅವರನ್ನು ಕೇಂದ್ರ ಸರ್ಕಾರ ಮನೆಗೆ ಕಳುಹಿಸಿದೆ. ಅವಿನಾಶ್ ಅವರ ಒಪ್ಪಂದದ ಅವಧಿ ಮುಗಿಯಲು ಇನ್ನೂ 15 ತಿಂಗಳ ಕಾಲಾವಧಿ ಬಾಕಿ ಇದೆ ಎನ್ನುವಾಗಲೇ ಪ್ರಧಾನಮಂತ್ರಿ ನೇತೃತ್ವದ  ನೇಮಕಗಳ ಸಮಿತಿ ಈ ನಿರ್ಧಾರ ತೆಗೆದುಕೊಂಡಿವೆ. ಚಂದರ್ ಅವರು ಜ.31ಕ್ಕೆ  ಕಚೇರಿ ತೆರವು ಮಾಡಬೇಕು. ಚಂದರ್ ಅವರು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ಕಳೆದ ನ.30ರಂದು ನಿವೃತ್ತರಾಗಿದ್ದರು. ಡಿಆರ್‌ಡಿಒ ಮುಖ್ಯಸ್ಥರಾಗಿ ಅವರು ಸಂಶೋಧನಾ ಕ್ಷೇತ್ರಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ