ಸುಬ್ರಹ್ಮಣ್ಯಸ್ವಾಮಿ ವಿರುದ್ಧ ತರೂರ್ ಕಿಡಿ... 
ದೇಶ

ಸ್ವಾಮಿಗೆ ಕೊಲೆಗಾರ ಯಾರೆಂಬುದು ಗೊತ್ತಿದ್ದರೆ ಹೆಸರು ಬಹಿರಂಗಪಡಿಸಲಿ

ಸುಬ್ರಹ್ಮಣ್ಯಸ್ವಾಮಿ ವಿರುದ್ಧ ತರೂರ್ ಆರೋಪ...

ನವದೆಹಲಿ: ಸುನಂದಾ ಸಾವು ಪ್ರಕರಣಕ್ಕೆ ಸಂಬಂಧಿಸಿ ಪತಿ, ಸಂಸದ ಶಶಿ ತರೂರ್ ಮತ್ತು ಬಿಜೆಪಿ ಸಂಸದ ಸುಬ್ರಹ್ಮಣ್ಯಸ್ವಾಮಿ ನಡುವೆ ಮಂಗಳವಾರ ತೀವ್ರ ವಾಕ್ಸಮರ ನಡೆದಿದೆ.

ಸುನಂದಾ ಸಾವು ಪ್ರಕರಣದಲ್ಲಿ ಪದೇ ಪದೆ ಮಾತನಾಡುತ್ತಿದ್ದ ಸುಬ್ರಹ್ಮಣ್ಯ ಸ್ವಾಮಿ ವಿರುದ್ಧ ತೀವ್ರ ಕಿಡಿಕಿಡಿಯಾಗಿರುವ ತರೂರ್, ಅವರು ಯಾರ? ಅವರಿಗೆ ಕೊಲೆಗಾರನ ಬಗ್ಗೆ ಗೊತ್ತಿದ್ದರೆ ಪೊಲೀಸರಿಗೆ ತಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ಇದಕ್ಕೆ ಸ್ವಾಮಿ ಕೂಡ ತೀವ್ರ ತಿರುಗೇಟು ನೀಡಿದ್ದಾರೆ. ನಾನು ಸಾಕ್ಷಿ ಇಲ್ಲದೆ ಮಾತನಾಡುವುದಿಲ್ಲ. ಸಮಯ ಬಂದಾಗ ನಾನು ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಜತೆಗೆ, ನನಗೆ ಕೊಲೆಗಾರ ಯಾರೆಂಬುದು ಗೊತ್ತು ಎಂದು ನಾನು ಹೇಳಿಲ್ಲ. ಆದರೆ, ತರೂರ್ ಅವರಿಗೆ ಕೊಲೆಗಾರ ಯಾರೆಂಬುದು ಗೊತ್ತಿದೆ ಎನ್ನುವುದಷ್ಟೇ ಹೇಳಿದ್ದೆ ಎಂದೂ ಸ್ಪಷ್ಟನೆ ನೀಡಿದ್ದಾರೆ.

ಕಳೆದ ವಾರ ಕೂಡ ಸ್ವಾಮಿ ಅವರು, ತರೂರ್‌ಗೆ ಕೊಲೆಗಾರ ಯಾರೆನ್ನುವುದು ಗೊತ್ತು. ಅವರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ