ಮಕರ ಜ್ಯೋತಿ ದರ್ಶನ 
ದೇಶ

ಮಕರ ಜ್ಯೋತಿ ದರ್ಶನ ಪಡೆದು ಪುನೀತರಾದ ಭಕ್ತರು

ಪ್ರತಿ ವರ್ಷದಂತೆ ಈ ಬಾರಿಯೂ...

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಪಡೆದ ಅಯ್ಯಪ್ಪ ಸ್ವಾಮಿ ಭಕ್ತರು ಪುನೀತರಾದರು.

ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ 6.55ರ ಸುಮಾರಿಗೆ ಜ್ಯೋತಿ ಮೂರು ಬಾರಿ ಕಾಣಿಸಿಕೊಂಡಿತ್ತು. ಈ ಅಮೃತ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಜ್ಯೋತಿಯನ್ನು ಕಣ್ತುಂಬಿಕೊಂಡರು.

ಯಾವುದೇ ಬೇದಭಾವವಿಲ್ಲದೆ ಕಡು ಬಡವರಿಂದ ಶ್ರೀಮಂತರವರೆಗೂ ಪ್ರತಿ ವರ್ಷವೂ ಶಬರಿಮಲೆಗೆ ಭಕ್ತಾದಿಗಳಾಗಿ ಆಗಮಿಸಿ ಅಯ್ಯಪ್ಪ ಸ್ವಾಮಿ ಹಾಗೂ ಜ್ಯೋತಿಯ ದರ್ಶನ ಪಡೆದು ಪುನೀತರಾಗುವರು.

ಲಕ್ಷಾಂತರ ಭಕ್ತರು ಮಕರ ಜ್ಯೋತಿಯಂದು ಶಬರಿಮಲೆಗೆ ಆಗಮಿಸುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಬಂದೋಬಸ್ತ್ ಹಾಗೂ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಶಬರಿಮಲೆಗೆ ಕೇವಲ ದಕ್ಷಿಣ ಭಾರತ ರಾಜ್ಯಗಳಿಂದಷ್ಟೇ ಅಲ್ಲದೆ ಉತ್ತರ ಭಾರತದ ರಾಜ್ಯಗಳಿಂದಲೂ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ