ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಯೋಧರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ದೇಶದ ಗಡಿಕಾಯುವ ಯೋಧರ ಧೈರ್ಯ, ಶೌರ್ಯದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು...

ನವದೆಹಲಿ: ದೇಶದ ಗಡಿಕಾಯುವ ಯೋಧರ ಧೈರ್ಯ, ಶೌರ್ಯದ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

67ನೇ ಯೋಧರ ದಿನಾಚರಣೆ ಕುರಿತಂತೆ ಗುರುವಾರ ಟ್ವಿಟರ್‌ನಲ್ಲಿ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ಮೋದಿ, ಯೋಧರ ಧೈರ್ಯ ಮತ್ತು ಕಠಿಣ ಸಮಯದಲ್ಲಿ ಅವರು ತೆಗೆದುಕೊಳ್ಳುವ ನಿರ್ಧಾರ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸುವ ಅವರ ಮನೋಭಾವವನ್ನು ಎಷ್ಟು ಅಭಿನಂದಿಸಿದರೂ ಸಾಲದು. ಅವರ ತ್ಯಾಗದ ಕುರಿತಂತೆ ದೇಶಕ್ಕೆ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ನವದೆಹಲಿಯ ಅಮರ್ ಜವಾನ್ ಜ್ಯೋತಿಯಲ್ಲಿ ಜನವರಿ 15ರ ದಿನವನ್ನು ಸೇನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಸುಹಾಗ್, ನೌಕಾ ಸೇನಾ ಮುಖ್ಯಸ್ಥ ಅಡ್ಮಿರಲ್ ರಾಬಿನ್ ಕೆ ಧೋವನ್ ಹಾಗೂ ಏರ್ ಚೀಫ್ ಮಾರ್ಷಲ್ ಅರುಪ್ ರಹಾ ಅವರು ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT