ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ 'ಏರೋ ಇಂಡಿಯಾ-2015'ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ ಇದೆ. 
ದೇಶ

ಏರೋ ಇಂಡಿಯಾ ಶೋಗೆ ಪ್ರಧಾನಿ?

'ಮೇಕ್ ಇನ್ ಇಂಡಿಯಾ'ಕ್ಕೆ ಪ್ರೋತ್ಸಾಹಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಫೆ.18ರಿಂದ...

ಬೆಂಗಳೂರು: 'ಮೇಕ್ ಇನ್ ಇಂಡಿಯಾ'ಕ್ಕೆ ಪ್ರೋತ್ಸಾಹಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಫೆ.18ರಿಂದ 22ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ 'ಏರೋ ಇಂಡಿಯಾ-2015'ಕ್ಕೆ ಆಗಮಿಸುವ ಸಾಧ್ಯತೆ ಇದೆ.

ಅವರು ಆಗಮಿಸಿದಲ್ಲಿ ಏರೋ ಇಂಡಿಯಾದಲ್ಲಿ ಭಾಗವಹಿಸಿದ ಮೊದಲ ಪ್ರಧಾನಿಯಾಗಲಿದ್ದಾರೆ. ಐದು ದಿನಗಳ ಕಾಲ ನಡೆಯಲಿರುವ ಉಕ್ಕಿನ ಹಕ್ಕಿಗಳ ಹಾರಾಟ, ಆಧುನಿಕ ರಕ್ಷಣಾ ಸಾಮಗ್ರಿಗಳು, ಶಸ್ತ್ರಾಸ್ತ್ರಗಳ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದಾರೆ. ಬಳಿಕ ಪ್ರದರ್ಶನದ ಐದು ದಿನಗಳಲ್ಲಿ ಮತ್ತೊಮ್ಮೆ ಬೆಂಗಳೂರಿಗೆ ಆಗಮಿಸಿ ಯುದ್ಧ ವಿಮಾನ ಹಾರಾಟ ನಡೆಸಿ ಸೇನಾ ಪಡೆಗಳಿಗೆ ಉತ್ಸಾಹ ತುಂಬುವ ಸಾಧ್ಯತೆಯೂ ಇದೆ.

  • ಫೆ.18 ರಿಂದ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ ಶೋ
  • 5 ದಿನಗಳ ಶೋನಲ್ಲಿ ಪ್ರಧಾನಿ ಭಾಗಿಯಾಗುವ ಸಾಧ್ಯತೆ.
  • 9 ಬಾರಿ ನಡೆದ ಶೋನಲ್ಲಿ ಒಮ್ಮೆಯೂ ಭಾಗವಹಿಸದ ಪ್ರಧಾನಿ
ತಿಂಗಳು ಬಾಕಿ

ಶೋಗೆ 600 ಟಿಕೆಟ್
4.5 ಲಕ್ಷ ಜನರ ನಿರೀಕ್ಷೆ

ಅಲೋಕ್‌ಕುಮಾರ್
ಹೆಚ್ಚುವರಿ ಪೋಲಿಸ್ ಆಯುಕ್ತ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್