ದೇಶ

ಪ್ರಧಾನಿ ಕಾರ್ಯಾಲಯ ಹೆಸರಲ್ಲಿ ನಕಲಿ ವೆಬ್‌ಸೈಟ್

ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ...

ನವದೆಹಲಿ: ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.

ವೆಬ್‌ಸೈಟನ್‌ನ ಮಾಸ್ಟರ್‌ಮೈಂಡ್‌ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್ ಸೈಟ್ ಮೂಲಕ ಉದ್ಯಮಿಗಳಿಗೆ ಸಾಲ ಕೊಡಲಾಗುವುದು. ಇದಕ್ಕೆ ಪ್ರಾಥಮಿಕವಾಗಿ ಕೆಲವು ಲಕ್ಷಗಳನ್ನು ಹೂಡಿಕೆ ಮಾಡಬೇಕು ಎಂದು ಪ್ರಕಟಿಸಲಾಗಿತ್ತು.

ಬಂಗಾಳದ ಹೌರಾದಲ್ಲಿ ಕೇಂದ್ರವನ್ನಿಟ್ಟುಕೊಂಡು 17 ಫೋನ್‌ಗಳ ಮೂಲಕ ಮೋಸದ ಜಾಲ ರೂಪಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?