ದೇಶ

ಪದ್ಮ ಪ್ರಶಸ್ತಿ ಬೇಡ: ರಾಮ್‌ದೇವ್, ರವಿಶಂಕರ್ ಗುರೂಜಿ

ಯೋಗಗುರು ರಾಮ್‌ದೇವ್ ಮತ್ತು ರವಿಶಂಕರ್ ಗುರೂಜಿಗೆ 'ಪದ್ಮ' ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ...

ನವದೆಹಲಿ: ಯೋಗಗುರು ರಾಮ್‌ದೇವ್ ಮತ್ತು ರವಿಶಂಕರ್ ಗುರೂಜಿಗೆ 'ಪದ್ಮ' ಪ್ರಶಸ್ತಿ ಬೇಡ ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದಂದು ಘೋಷಣೆಯಾಗಲಿರುವ ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ರಾಮ್‌ದೇವ್ ಹಾಗೂ ರವಿ ಶಂಕರ್ ಗುರೂಜಿ ಹೆಸರು ಕೂಡ ಇದೆ ಎಂಬ ಸುದ್ದಿ ಶುಕ್ರವಾರ ಪ್ರಕಟವಾಗಿತ್ತು.

ಈ ಹಿನ್ನಲೆಯಲ್ಲಿ ಶನಿವಾರ ಇವರಿಬ್ಬರೂ ತಮಗೆ ಪ್ರಶಸ್ತಿ ಬೇಡ ಎಂದು ಹೇಳಿಕೊಂಡಿದ್ದಾರೆ.

ಬಾಬಾ ರಾಮ್‌ದೇವ್ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, 'ನಾನೊಬ್ಬ ವಿರಾಗಿಯಾಗಿರುವ ಕಾರಣ ಅಂತಹ ಯಾವುದೇ ಗೌರವ, ಪ್ರಶಸ್ತಿಯನ್ನು ಪಡೆಯಲು ಇಚ್ಛಿಸುವುದಿಲ್ಲ.' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Union Budget 2026: 'ಕರ್ತವ್ಯ ಮಂತ್ರ' ಪಠಿಸಿದ ನಿರ್ಮಲಾ; ಹೂಡಿಕೆ, ಉದ್ಯೋಗ, ಉತ್ಪಾದನೆಗೆ ಒತ್ತು

Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು

Union Budget 2026: ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ

ಕೇಂದ್ರ ಬಜೆಟ್ 2026-27: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

Union Budget 2026: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ.ಗೆ ಹೆಚ್ಚಳ

SCROLL FOR NEXT