ಆಸಿಸ್ ಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಆಸ್ಟ್ರೇಲಿಯಾ ದಿನ: ಶುಭಾಶಯ ಕೋರಿದ ಮೋದಿ

ಆಸ್ಟ್ರೇಲಿಯಾ ರಾಷ್ಟ್ರೀಯ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಸಿಸ್ ಜನತೆಗೆ...

ನವದೆಹಲಿ: ಆಸ್ಟ್ರೇಲಿಯಾ ರಾಷ್ಟ್ರೀಯ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಸಿಸ್ ಜನತೆಗೆ ಸೋಮವಾರ ಶುಭಾಶಯ ಕೋರಿದ್ದಾರೆ.

ಜನವರಿ 26ರ ಗಣರಾಜ್ಯೋತ್ಸವದ ಆಚರಣೆಯಲ್ಲಿ ಹಾಜರಿದ್ದ ಪ್ರಧಾನಿ ಮೋದಿಯವರು, ನವೆಂಬರ್ ತಿಂಗಳಲ್ಲಿ ನಾನು ಆಸ್ಟ್ರೇಲಿಯಾಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಜನತೆ ನನ್ನನ್ನು ಪ್ರೀತಿಯಿಂದ ಹಾಗೂ ಅಭಿಮಾನದಿಂದ ನೋಡಿಕೊಂಡ ರೀತಿ ಈಗಲೂ ನೆನಪಿಗೆ ಬರುತ್ತದೆ ಎಂದು ಹೇಳಿದ್ದಾರೆ.

1788ರ ಜನವರಿ 26 ರಂದು ಬ್ರಿಟಿಷ್ ಪಡೆಗಳು ವಸಾಹತು ಸ್ಥಾಪಿಸಲು ಆಸ್ಟ್ರೇಲಿಯಾಗೆ ಆಗಮಿಸಿದ ದಿವಸವಾಗಿದ್ದು, ಈ ದಿನವನ್ನು ಆಸ್ಟ್ರೇಲಿಯಾದಾದ್ಯಂತ ರಾಷ್ಟ್ರೀಯ ದಿನವಾಗಿ ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ