ಮಿಗ್-21 
ದೇಶ

ನೆಲಕ್ಕಪ್ಪಳಿಸಿದ ಮಿಗ್-21 ವಿಮಾನ: ಪೈಲೆಟ್ ಪಾರು

ಜಾಮ್‌ನಗರ/ಗುಜರಾತ್: ಭಾರತೀಯ ವಾಯುಪಡೆಗೆ ಸೇರಿದ ಮಿಗ್-21 ಯುದ್ಧ ವಿಮಾನ ಗುಜರಾತ್‌ನ ಜಾಮ್‌ನಗರದ ಬಳಿ ನೆಲಕ್ಕಪ್ಪಳಿಸಿದ್ದು, ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಾಯುಪಡೆಗೆ ಸೇರಿದ ಮಿಗ್-21 ವಿಮಾನ ಜಾಮ್‌ನಗರದ ಬಳಿ ಅಪಘಾತಕ್ಕೀಡಾಗಿದ್ದು, ವಿಮಾನ ಪತನಕ್ಕೂ ಮುನ್ನ ಪೈಲಟ್ ವಿಮಾನದಿಂದ ಹೊರಕ್ಕೆ ಚಿಗಿದಿದ್ದರಿಂದ ಪ್ರಾಯಾಪಾಯದಿಂದ ಪಾರಾಗಿದ್ದಾರೆ ಎಂದು ವಾಯುಪಡೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಮಾನದಲ್ಲಿದ್ದ ವಸ್ತುಗಳು ಸ್ಫೋಟಗೊಂಡಿದ್ದರಿಂದ ವಿಮಾನ ಪತನಗೊಂಡಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಎರಡು ಮಿಗ್ ವಿಮಾನ ಅಪಘಾತಕ್ಕೀಡಾಗಿದೆ. ರಾಜಸ್ಥಾನದ ಬ್ರಮರ್ ಎಂಬದಲ್ಲಿ ಮಿಗ್-27 ವಿಮಾನ ಬೈಕ್ ಸವಾರನಿಗೆ ಗುದ್ದಿತ್ತು. ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದ. ಮಿಗ್ ವಿಮಾನ ಪತನಕ್ಕೂ ಮುನ್ನ ಪೈಲಟ್ ಸುರಕ್ಷಿತ ಬಟನ್ ಹೊತ್ತುವ ಮೂಲಕ ವಿಮಾನದಿಂದ ಹೊರಕ್ಕೆ ಚಿಮ್ಮಿದ್ದು ಸಣ್ಣಪುಟ್ಟ ಗಾಯಗಳಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT