ದೇಶ

ಇಬ್ಬರ ವಿರುದ್ಧ ಗೂಂಡಾ ಕಾಯ್ದೆ

ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದ ಇಬ್ಬರ ವಿರುದ್ಧ ನಗರ ಪೊಲೀಸರು...

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದ ಇಬ್ಬರ ವಿರುದ್ಧ ನಗರ ಪೊಲೀಸರು ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾರೆ.

 ಬಸವೇಶ್ವರ ನಗರ ನಿವಾಸಿ ಸಂಪತ್‍ರಾಮ್  ಅಲಿಯಾಸ್ ಅಶೋಕಿ (23) ಹಾಗೂ ಶಂಕರಮಠದ ಪುರುಷೋತ್ತಮ ಅಲಿಯಾಸ್ ಬಿಲಾಲ್ (22) ವಿರುದಟಛಿ ನಗರದ ವಿವಿಧ ಠಾಣೆಗಳಲ್ಲಿ ದರೋಡೆ, ಡಕಾಯಿತಿ, ಹಲ್ಲೆ ಸೇರಿದಂತೆ ಪ್ರಕರಣಗಳು ದಾಖಲಾಗಿವೆ.

ಅಶೋಕಿ ವಿರುದ್ಧ18 ಹಾಗೂ ಬಿಲಾಲ್ ವಿರುದ್ಧ 14 ಪ್ರಕರಣಗಳಿದ್ದು ಇಬ್ಬರು ನಗರದಲ್ಲಿ 7 ವಾಹನಗಳಿಗೆ ಬೆಂಕಿ ಇಟ್ಟಿದ್ದರು. ಆರೋಪಿಗಳು ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆಹೇರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

7ನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು; ಬೆಂಗಳೂರಿನಲ್ಲಿ 127 ವಿಮಾನ ರದ್ದು; ಮುಂಬೈ, ದೆಹಲಿಯಲ್ಲೂ ಇದೆ ಕಥೆ!

ವಂದೇ ಮಾತರಂ 150ನೇ ವಾರ್ಷಿಕೋತ್ಸವ: ಲೋಕಸಭೆಯಲ್ಲಿಂದು ಚರ್ಚೆ, ಎಲ್ಲರ ಚಿತ್ತ ಪ್ರಧಾನಿ ಮೋದಿಯತ್ತ

SCROLL FOR NEXT