ಗಾಯಗೊಂಡಿರುವ ಹೇಮಮಾಲಿನಿ 
ದೇಶ

ಕಾರು ಅಪಘಾತದಲ್ಲಿ ಹೇಮಾಮಾಲಿನಿಗೆ ಗಾಯ, ಮಗು ಸಾವು; ಚಾಲಕನ ಬಂಧನ

ಸಂಸದೆ, ಚಿತ್ರನಟಿ ಹೇಮಾಮಾಲಿನಿ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತ ದಲ್ಲಿ ಗಾಯಗೊಂಡಿದ್ದಾರೆ...

ಜೈಪುರ: ಸಂಸದೆ, ಚಿತ್ರನಟಿ ಹೇಮಾಮಾಲಿನಿ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತ ದಲ್ಲಿ ಗಾಯಗೊಂಡಿದ್ದಾರೆ. ಬಲ ಕಣ್ಣಿನ ಮೇಲ್ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಗಾಯಗಳಾಗಿವೆ.
ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಹೇಮಾಮಾಲಿನಿ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಮಾರುತಿ ಆಲ್ಟೋ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹೆಣ್ಣು ಮಗು ಅಸುನೀಗಿದೆ. ಆಲ್ಟೋ ಕಾರಿನಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ಐದು ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ
ಇಬ್ಬರು ಗಾಯಗೊಂಡಿದ್ದಾರೆ.
ಹೇಮಾಮಾಲಿನಿ ಕಾರು ಚಾಲಕನ ಬಂಧನ 
ಅತಿ ವೇಗವಾಗಿ ಕಾರು ಚಲಾಯಿಸಿದ್ದೇ ಕಾರು ಅಪಘಾತಕ್ಕೆ ಕಾರಣವಾಗಿದ್ದು, ಈ ಅಪಘಾತದಲ್ಲಿ ಮತ್ತೊಂದು ಕಾರಿನಲ್ಲಿದ್ದ ಹೆಣ್ಣು ಮಗು ಸಾವಿಗೆ ಹೇಮ ಮಾಲಿನಿ ಅವರ ಕಾರು ಚಾಲಕ ಮಹೇಶ್ ಎಂಬಾತ ಕಾರಣ ಎಂದು ರಾಜಸ್ಥಾನ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!