ಅಕ್ಷಯ್ ಸಿಂಗ್ 
ದೇಶ

ವರದಿಗಾರ ಅಕ್ಷಯ್‌ ಸಿಂಗ್ ಸಂಸ್ಕಾರದಲ್ಲಿ ರಾಹುಲ್, ಕೇಜ್ರಿವಾಲ್ ಭಾಗಿ

ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್‌ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ...

ನವದೆಹಲಿ: ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್‌ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಲ್ಗೊಂಡಿದ್ದರು.

38 ವರ್ಷದ ಅಕ್ಷಯ್ ಸಿಂಗ್ ಅವರ ಅಂತ್ಯ ಸಂಸ್ಕಾರವು ಪೂರ್ವ ದೆಹಲಿಯ ನಿಗಮಬೋದಲ್ಲಿ ಭಾನುವಾರ ನೆರವೇರಿತು. ರಾಹುಲ್ ಅವರಲ್ಲದೇ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಮಾಕನ್‌ ಹಾಗೂ ಕಾಂಗ್ರೆಸ್‌ ಮುಖಂಡರಾದ ದಿಗ್ವಿಜಯ್ ಸಿಂಗ್, ರಣದೀಪ್‌ ಸುರ್ಜೇವಾಲಾ ಅವರೂ ಅಂತ್ಯ ಸಂಸ್ಕಾರ ಭಾಗವಹಿಸಿದ್ದರು.

ಅಕ್ಷಯ್ ಸಿಂಗ್ ಅವರು ವ್ಯಾಪಂ ಹಗರಣದಲ್ಲಿ ಹೆಸರು ಕೇಳಿಬಂದ ಬಳಿಕ ಸಾವನ್ನಪ್ಪಿದ ಯುವತಿಯ ಪೋಷಕರ ಸಂದರ್ಶನ ನಡೆಸಿದ ಬಳಿಕ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel