ದೇಶ

ಮೃತ ಬಾಲಕಿ ತಂದೆ ಟ್ರಾಫಿಕ್ ನಿಯಮ ಪಾಲಿಸಬೇಕಿತ್ತು: ಹೇಮಮಾಲಿನಿ ಟ್ವೀಟ್

Shilpa D

ಮುಂಬಯಿ: ಕಾರು ಅಪಘಾತದಲ್ಲಿ ಮೃತಪಟ್ಟ ಬಾಲಕಿ ತಂದೆ ಟ್ರಾಫಿಕ್ ನೀತಿ ನಿಯಮಗಳನ್ನು ಪಾಲಿಸಬೇಕಿತ್ತು ಎಂದು ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಟ್ವೀಟ್ ಮಾಡಿದ್ದಾರೆ.


ಮೃತ ಬಾಲಕಿ ಸಾವಿಗೆ ಸಂತಾಪ ಸೂಚಿಸಿರುವ ನಟಿ ಬಾಲಕಿಯ ತಂದೆ ನಿಯಮಗಳನ್ನು ಪಾಲಿಸಿದಿದ್ದರೆ ಕಾರು ಅಪಘಾತ ತಪ್ಪಿಸಬಹುದಿತ್ತು ಎಂದು ಟ್ವೀಟ್ ಮಾಡಿದ್ದಾರೆ.

SCROLL FOR NEXT