ಸಂಗ್ರಹ ಚಿತ್ರ 
ದೇಶ

ನಾಪತ್ತೆಯಾಗಿದ್ದ ಕರಾವಳಿ ಪಡೆ ಹೆಲಿಕಾಪ್ಟರ್‌ನ ಡಾಟಾ ರೆಕಾರ್ಡರ್ ಪತ್ತೆ

ಒಂದು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಕರಾವಳಿ ಸುರಕ್ಷತಾ ಪಡೆಯ ಹೆಲಿಕಾಪ್ಟರ್‌ನ ಡಾಟಾ ರೆಕಾರ್ಡರ್ ಪತ್ತೆಯಾಗಿದೆ ಎಂದು...

ಚೆನ್ನೈ: ಒಂದು ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಕರಾವಳಿ ಸುರಕ್ಷತಾ ಪಡೆಯ ಹೆಲಿಕಾಪ್ಟರ್‌ನ ಡಾಟಾ ರೆಕಾರ್ಡರ್ ಪತ್ತೆಯಾಗಿದೆ ಎಂದು ಶುಕ್ರವಾರ ತಮಿಳುನಾಡು ಕರಾವಳಿ ಪಡೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

'ಚಿದಂಬರಂ-ಕುಡಲೂರು ಕರಾವಳಿಯಲ್ಲಿ ನಾಪತ್ತೆಯಾಗಿದ್ದ ಹೆಲಿಕಾಪ್ಟರ್‌ನ ಅವಶೇಷಗಳು ಹಾಗೂ ಡಾಟಾ ರೆಕಾರ್ಡರ್ ಅನ್ನು ನಾವು ಇಂದು ಪತ್ತೆ ಹಚ್ಚಿದ್ದೇವೆ' ಎಂದು ತಮಿಳುನಾಡು ಕರಾವಳಿ ಪಡೆ ಪೊಲೀಸ್ ಮಹಾನಿರ್ದೇಶಕ ಸತ್ಯ ಪ್ರಕಾಶ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪೈಲೆಟ್ ಸೇರಿ ಮೂವರು ಚಾಲಕ ಸಿಬ್ಬಂದಿಯನ್ನು ಹೊತ್ತು ಪ್ರಯಾಣಿಸುತ್ತಿದ್ದ
ತಮಿಳುನಾಡಿನ ಕರಾವಳಿ ಸುರಕ್ಷತಾ ಪಡೆಯ ಸಿಜೆ-791 ಹೆಲಿಕಾಪ್ಟರ್ ಜೂನ್ 8ರಂದು ನಾಪತ್ತೆಯಾಗಿತ್ತು.

ಚೆನ್ನೈನ ಏರ್ ಬೇಸ್ ನಿಂದ ಪುದುಚೆರಿಗೆ ಹೊರಟಿದ್ದ ಹೆಲಿಕಾಪ್ಟರ್ ಜೂನ್ 8ರಂದು ರಾತ್ರಿ 10.30ರ ವೇಳೆಗೆ ತನ್ನ ಸಂಪರ್ಕ ಕಳೆದುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದೂ-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

ಬರದ ನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್‌ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್‌ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!

145 ಕಿಮೀ ವೇಗ... 6.5 ಅಡಿ ಎತ್ತರ! ‘ODI ವಿಶ್ವಕಪ್ ಹತ್ತಿರ ಬರುತ್ತಿದೆ, ಅವನಿಗೆ ಅವಕಾಶ ನೀಡಿ’: ಉದಯೋನ್ಮುಖ ವೇಗಿ ಪರ ಆಕಾಶ್ ಚೋಪ್ರಾ ಬ್ಯಾಟಿಂಗ್