ಬಂದನ ಕುಮಾರಿ 
ದೇಶ

ಎಎಪಿ ಶಾಸಕಿ ಪತಿ ವಿರುದ್ಧ ಎಫ್‌ಐಆರ್ ದಾಖಲು

ಶಾಲಾ ಪ್ರವೇಶಕ್ಕಾಗಿ ಸರ್ವೋದಯ ವಿದ್ಯಾಲಯದ ಪ್ರಾಚಾರ್ಯರ ಮೇಲೆ ಒತ್ತಡ ಹೇರಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕಿ ಬಂದನ...

ನವದೆಹಲಿ: ಶಾಲಾ ಪ್ರವೇಶಕ್ಕಾಗಿ ಸರ್ವೋದಯ ವಿದ್ಯಾಲಯದ ಪ್ರಾಚಾರ್ಯರ ಮೇಲೆ ಒತ್ತಡ ಹೇರಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕಿ ಬಂದನ ಕುಮಾರಿ ಪತಿ ಸಜ್ಜನ್ ಕುಮಾರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಶನಿವಾರ ಪೊಲೀಸರು ತಿಳಿಸಿದ್ದಾರೆ.

ಇಂದು ಶಾಲಿಮಾರ್‌ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಾಚಾರ್ಯ ರಂಜೀತ್ ಸಿಂಗ್ ಅವರು ನೀಡಿದ ಲಿಖಿತ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕಿಯ ಪತಿ ತಮಗೆ ಕಿರುಕುಳ ನೀಡಿದ್ದಾರೆ ಮತ್ತು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ರಂಜೀತ್ ಸಿಂಗ್ ಅವರು ಆರೋಪಿಸಿದ್ದಾರೆ. ಅಲ್ಲದೆ ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಅವರು ಪೊಲೀಸರಿಗೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ವೈಶಾಕ್ ಆತ್ಮಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್​: ನಟಿ ಕೃಷಿ ತಾಪಂಡ ಜತೆ ಅಕ್ರಮ ಸಂಬಂಧ; ಪೊಲೀಸರಿಗೆ ಪತ್ನಿ ದೂರು

ಬಿಜೆಪಿಯ ಸಕ್ರಿಯ ಸದಸ್ಯತ್ವ ಪಡೆದ ರಾಜನಾಥ್ ಸಿಂಗ್ 2ನೇ ಪುತ್ರನಿಗೆ ಉಪಾಧ್ಯಕ್ಷ ಹುದ್ದೆ!

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ