ಭಾರಿ ಮಳೆಯಿಂದಾಗಿ ದೆಹಲಿಯ ವಿವಿಧೆಡೆ ಸಂಚಾರ ಅಸ್ತವ್ಯಸ್ತ 
ದೇಶ

ದೆಹಲಿಯಲ್ಲಿ ಭಾರಿ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಉತ್ತರ ಭಾರತದ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ರಾಜಧಾನಿ ದೆಹಲಿಯಲ್ಲಿ ಮಂಗಳವಾರದವರೆಗೂ...

ನವದೆಹಲಿ: ಉತ್ತರ ಭಾರತದ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ರಾಜಧಾನಿ ದೆಹಲಿಯಲ್ಲಿ ಮಂಗಳವಾರದವರೆಗೂ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಇನ್ನೂ ಶುಕ್ರವಾರದಿಂದ ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಇಂದು ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದು, ದೆಹಲಿಯ ವಿವಿಧೆಡೆ ಸಂಚಾರ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ತೀರ್ವ ಸಂಕಷ್ಟಕ್ಕೆ ಸಿಲುಕಿದ ಜನ ಮನೆಯಿಂದ ಬರದ ಸ್ಥಿತಿ ನಿರ್ಮಾಣವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ