ನರೇಂದ್ರ ಮೋದಿ 
ದೇಶ

ಭಯೋತ್ಪಾದನೆ, ಮಾಲಿನ್ಯ ವಿಶ್ವವನ್ನು ಕಾಡುತ್ತಿರುವ ಭಯಾನಕ ಸಮಸ್ಯೆ: ಮೋದಿ

ಭಯೋತ್ಪಾದನೆ, ಪರಿಸರ ಮಾಲಿನ್ಯ ವಿಶ್ವವನ್ನು ಕಾಡುತ್ತಿರುವ ಎರಡು ಭಯಾನಕ ಸಮಸ್ಯೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ಕಿರ್ಗಿಸ್ತಾನ: ಭಯೋತ್ಪಾದನೆ, ಪರಿಸರ ಮಾಲಿನ್ಯ ವಿಶ್ವವನ್ನು ಕಾಡುತ್ತಿರುವ ಎರಡು ಭಯಾನಕ ಸಮಸ್ಯೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಕಿರ್ಗಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮಗಾಂಧಿ ಅವರ ಜೀವನ ಮತ್ತು ಆದರ್ಶಗಳನ್ನು ಅಳವಡಿಸಿಕೊಂಡರೆ ಭಯೋತ್ಪಾದನೆ, ಪರಿಸರ ಮಾಲಿನ್ಯವನ್ನು ಹತೋಟಿಗೆ ತರಬಹುದು ಎಂದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!